ಎಲ್ಲರಿಗು ನಾನು - ನನ್ನ ಮನಸ್ಸು ಮಾಡುವ ವಂದನೆಗಳು.
ಈ ಮನಸ್ಸೆಂಬುದು "ಭಾವನೆಗಳಿಗೆ" ಹಿಡಿದ ಕನ್ನಡಿ ಮತ್ತು ಒಬ್ಬ ಮನುಷ್ಯನ ಗುಣಗಳಿಗೆ ಇರುವ ಕೈಪಿಡಿ.
ವಿವಿಧ ಭಾವನೆಗಳಿಂದ ರೂಪಗೊಂಡವನೆ ಮನುಷ್ಯ. ಹಾಗಾಗಿ ಇಲ್ಲಿ "ನಾನು" ಎಂಬ ಪದದ ಅರ್ಥ "ಭಾವನೆ" ಎಂಬುದು.
ಹೇಗೆ, ಕನ್ನಡಿಯಲ್ಲಿ ಅದರ ಮುಂದಿರುವ ವಸ್ತುವಿನ ಆಕಾರ ಮತ್ತು ಅದರ ಹಿಂದಿನ ವಸ್ತುಗಳು ಕಾಣುವುದೊ, ಹಾಗೆ ಈ ಮನಸ್ಸೆಂಬ ಕನ್ನಡಿಯಲ್ಲಿ ಕಾಣುವುದು ಭಾವನೆ ಮತ್ತು ಅದರ ಹಿಂದಿರುವ ನೆನಪುಗಳು ಮಾತ್ರ.
ಹಾಗಾಗಿ ಇಲ್ಲಿ "ಭಾವಕನ್ನಡಿ" ಎಂಬುದರ ಅರ್ಥ "ಮನಸ್ಸು" ಎಂಬುದು!
ಭಾನುವಾರ, ಜನವರಿ 01, 2012
ಹೊಸ ವರ್ಷದ ಶುಭಾಶಯಗಳು
ನಡೆದ ಕಹಿಗಳನ್ನೆಲ್ಲಾ ಕರಗಿಸಿಬಿಡಲಿ ಭೂತದ ಕುಲುಮೆ, ಈ ದಿನ ಪ್ರತಿ ಕ್ಷಣ ಮೂಡಿರಲಿ ನಿಮ್ಮಲ್ಲಿ ಸಂತಸದ ಚಿಲುಮೆ, ೨೦೧೨ರ ನಿಮ್ಮ ಭವಿಷ್ಯವ ತುಂಬಿರಲಿ ನಿಮ್ಮವರ ಸಿಹಿ ಒಲುಮೆ.
ಕನ್ನಡದ ಕುಲಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು :)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ