ಎಲ್ಲರಿಗು ನಾನು - ನನ್ನ ಮನಸ್ಸು ಮಾಡುವ ವಂದನೆಗಳು.
ಈ ಮನಸ್ಸೆಂಬುದು "ಭಾವನೆಗಳಿಗೆ" ಹಿಡಿದ ಕನ್ನಡಿ ಮತ್ತು ಒಬ್ಬ ಮನುಷ್ಯನ ಗುಣಗಳಿಗೆ ಇರುವ ಕೈಪಿಡಿ.
ವಿವಿಧ ಭಾವನೆಗಳಿಂದ ರೂಪಗೊಂಡವನೆ ಮನುಷ್ಯ. ಹಾಗಾಗಿ ಇಲ್ಲಿ "ನಾನು" ಎಂಬ ಪದದ ಅರ್ಥ "ಭಾವನೆ" ಎಂಬುದು.
ಹೇಗೆ, ಕನ್ನಡಿಯಲ್ಲಿ ಅದರ ಮುಂದಿರುವ ವಸ್ತುವಿನ ಆಕಾರ ಮತ್ತು ಅದರ ಹಿಂದಿನ ವಸ್ತುಗಳು ಕಾಣುವುದೊ, ಹಾಗೆ ಈ ಮನಸ್ಸೆಂಬ ಕನ್ನಡಿಯಲ್ಲಿ ಕಾಣುವುದು ಭಾವನೆ ಮತ್ತು ಅದರ ಹಿಂದಿರುವ ನೆನಪುಗಳು ಮಾತ್ರ.
ಹಾಗಾಗಿ ಇಲ್ಲಿ "ಭಾವಕನ್ನಡಿ" ಎಂಬುದರ ಅರ್ಥ "ಮನಸ್ಸು" ಎಂಬುದು!
ಭಾನುವಾರ, ಸೆಪ್ಟೆಂಬರ್ 29, 2013
ಜೀವನದಿ!!!
ನಿಜ, ಸಾವನ್ನು ಯಾರೂ ಗೆಲ್ಲಲಾಗದು ಅದುವೆ ಎಲ್ಲರು ಪಯಣಿಸುವ ಕೊನೆ ಹಾದಿ||
ಆದರೆ, ಅದರ ಭಾವನೆಗಳ ಮೆಟ್ಟಿ ನಿಲ್ಲಬಹುದು, ಆಗ ಹರಿಯುವುದು ಎಲ್ಲರಲ್ಲೂ ಚೈತನ್ಯದ ಜೀವನದಿ||
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ