ಎಲ್ಲರಿಗು ನಾನು - ನನ್ನ ಮನಸ್ಸು ಮಾಡುವ ವಂದನೆಗಳು.
ಈ ಮನಸ್ಸೆಂಬುದು "ಭಾವನೆಗಳಿಗೆ" ಹಿಡಿದ ಕನ್ನಡಿ ಮತ್ತು ಒಬ್ಬ ಮನುಷ್ಯನ ಗುಣಗಳಿಗೆ ಇರುವ ಕೈಪಿಡಿ.
ವಿವಿಧ ಭಾವನೆಗಳಿಂದ ರೂಪಗೊಂಡವನೆ ಮನುಷ್ಯ. ಹಾಗಾಗಿ ಇಲ್ಲಿ "ನಾನು" ಎಂಬ ಪದದ ಅರ್ಥ "ಭಾವನೆ" ಎಂಬುದು.
ಹೇಗೆ, ಕನ್ನಡಿಯಲ್ಲಿ ಅದರ ಮುಂದಿರುವ ವಸ್ತುವಿನ ಆಕಾರ ಮತ್ತು ಅದರ ಹಿಂದಿನ ವಸ್ತುಗಳು ಕಾಣುವುದೊ, ಹಾಗೆ ಈ ಮನಸ್ಸೆಂಬ ಕನ್ನಡಿಯಲ್ಲಿ ಕಾಣುವುದು ಭಾವನೆ ಮತ್ತು ಅದರ ಹಿಂದಿರುವ ನೆನಪುಗಳು ಮಾತ್ರ.
ಹಾಗಾಗಿ ಇಲ್ಲಿ "ಭಾವಕನ್ನಡಿ" ಎಂಬುದರ ಅರ್ಥ "ಮನಸ್ಸು" ಎಂಬುದು!
ಬುಧವಾರ, ಡಿಸೆಂಬರ್ 30, 2015
ತತ್ವ
ಜಗತ್ತೇ ಹೀಗೆ, ಕಣ್ಣ ಮುಂದಿರುವವರೆಗು ನಿನ್ನ ಅಸ್ತಿತ್ವ ಮರೆಯಾದರೆ ನಿನಗೆ ತಿಳುವುದು ಬದುಕಿನ ತತ್ವ
ನೆಮ್ಮದಿಯುಂಟು ಮರೆತುಬಿಡೆ ನಿನ್ನದಲ್ಲದ ಜಗತ್ತನ್ನು ಜಯವುಂಟು, ಅರಿತು ಮುನ್ನಡೆ ನಿಲ್ಲದೆ ಯಾರಿಗೂ ನೀನಿನ್ನು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ