ಎಲ್ಲರಿಗು ನಾನು - ನನ್ನ ಮನಸ್ಸು ಮಾಡುವ ವಂದನೆಗಳು.
ಈ ಮನಸ್ಸೆಂಬುದು "ಭಾವನೆಗಳಿಗೆ" ಹಿಡಿದ ಕನ್ನಡಿ ಮತ್ತು ಒಬ್ಬ ಮನುಷ್ಯನ ಗುಣಗಳಿಗೆ ಇರುವ ಕೈಪಿಡಿ.
ವಿವಿಧ ಭಾವನೆಗಳಿಂದ ರೂಪಗೊಂಡವನೆ ಮನುಷ್ಯ. ಹಾಗಾಗಿ ಇಲ್ಲಿ "ನಾನು" ಎಂಬ ಪದದ ಅರ್ಥ "ಭಾವನೆ" ಎಂಬುದು.
ಹೇಗೆ, ಕನ್ನಡಿಯಲ್ಲಿ ಅದರ ಮುಂದಿರುವ ವಸ್ತುವಿನ ಆಕಾರ ಮತ್ತು ಅದರ ಹಿಂದಿನ ವಸ್ತುಗಳು ಕಾಣುವುದೊ, ಹಾಗೆ ಈ ಮನಸ್ಸೆಂಬ ಕನ್ನಡಿಯಲ್ಲಿ ಕಾಣುವುದು ಭಾವನೆ ಮತ್ತು ಅದರ ಹಿಂದಿರುವ ನೆನಪುಗಳು ಮಾತ್ರ.
ಹಾಗಾಗಿ ಇಲ್ಲಿ "ಭಾವಕನ್ನಡಿ" ಎಂಬುದರ ಅರ್ಥ "ಮನಸ್ಸು" ಎಂಬುದು!
ಶುಕ್ರವಾರ, ಜನವರಿ 01, 2016
೨೦೧೬ನೆ ಇಸವಿ
ಈ ಹೊಸ ವರ್ಷದಲ್ಲಿ...
ಯಶ ಸಂಪತ್ತುಗಳ ಮೀರಿದ್ದಾಗಲಿ ನಿಮ್ಮ ನೆಮ್ಮದಿ, ಆಗಲಿ ನಿಮ್ಮ ಮನೆ-ಮನಸ್ಸು ಸುಖ-ಸಂತಸಗಳ ಸನ್ನಿಧಿ, ನಿಮ್ಮ ಬಾಳಾಗಲಿ ನೆನಪಿನಲ್ಲಿಡುವಂತಹ ಸುಂದರ ತ್ರಿಪದಿ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ